ಉ.ಕ.ಹೋ.ಸಮಿತಿ ಕೋಶಾಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಪ್ರಶಸ್ತಿ ಪ್ರದಾನ ಸಂದರ್ಭ - ಉತ್ತರಕರ್ನಾಟಕ ಹೋರಾಟ ಸಮಿತಿ

Breaking

ಉತ್ತರಕರ್ನಾಟಕ ಹೋರಾಟ ಸಮಿತಿ

ಉತ್ತರಕರ್ನಾಟಕ ಹೋರಾಟ ಸಮಿತಿ

students

Post Top Ad

Responsive Ads Here

ಉ.ಕ.ಹೋ.ಸಮಿತಿ ಕೋಶಾಧ್ಯಕ್ಷರಿಗೆ ಹಾಗೂ ಕಾರ್ಯದರ್ಶಿಯವರಿಗೆ ಪ್ರಶಸ್ತಿ ಪ್ರದಾನ ಸಂದರ್ಭ




MRN ಫೌಂಡೇಶನ ವತಿಯಿಂದ ಉತ್ತರ ಕರ್ನಾಟಕ ಹೋರಾಟ ಸಮಿತಿ ಕೋಶಾಧ್ಯಕ್ಷರಿಗೆ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಸಮಾಜ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಿದರು.ಈ ಸಂಧರ್ಭದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿಯವರಾದ ಭೀಮಸಿ ಹುನ್ನೂರ ಮಲ್ಲಿಕಾರ್ಜುನ ಬಟಕುರ್ಕಿ ಪ್ರಭು ಹೊನವಾಡ ಮುತ್ತು ಹೊನವಾಡ ಸ್ನೇಹಾ ಹಿರೇಮಠ ಇದ್ದರು.

Post Top Ad

Responsive Ads Here